ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಫಾರಿಗೆ ತೆರಳಿದ ಪ್ರವಾಸಿಗರಿಗೆ ಒಟ್ಟೊಟ್ಟಿಗೆ 2 ಹುಲಿಗಳು ಕಾಣಿಸಿಕೊಂಡಿವೆ. ಪ್ರವಾಸಿಗರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.