ಬೆಂಗಳೂರಿನ ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯಲ್ಲಿ ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಭಾರಿ ಮರದ ಕೊಂಬೆಯೊಂದು ಮುರಿದು ಬಿದ್ದಿದೆ. ಈ ಘಟನೆಯಿಂದ ನಿಲ್ಲಿಸಿದ್ದ ನಾಲ್ಕೈದು ವಾಹನಗಳಿಗೆ ಹಾನಿಯಾಗಿವೆ.