ಬೆಂಗಳೂರಿನ ಸುಮನಹಳ್ಳಿ ಬ್ರಿಡ್ಜ್ ಬಳಿಯ ಪೇಯ್ಡ್ ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ಹಲವು ಬೈಕ್ಗಳಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ.