ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿ ಇಂದು ಮಧ್ಯಾಹ್ನ ಬಿಎಂಟಿಸಿ ಬಸ್ ಅಪಘಾತಕ್ಕೀಡಾಗಿದೆ. ಬ್ರೇಕ್ ಫೇಲ್ ಆದ ಕಾರಣ ಬಸ್ ನಿಯಂತ್ರಣ ಕಳೆದುಕೊಂಡು ಎನ್ಸಿಸಿ ಕಾಂಪೌಂಡ್ಗೆ ಡಿಕ್ಕಿ ಹೊಡೆದಿದೆ.