ಬೆಂಗಳೂರಿನ ಭದ್ರಪ್ಪ ಲೇಔಟ್ ಬಳಿ ಖಾಸಗಿ ಕಂಪನಿ ಉದ್ಯೋಗಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.