ಬೆಂಗಳೂರಿನ ಮೂಡಲಪಾಳ್ಯದ ಕೆನರಾ ಬ್ಯಾಂಕ್ ಕಾಲೋನಿಯಲ್ಲಿ ಮುರಳಿ ಎಂಬುವವರಿಗೆ ಸೇರಿದ ಫರ್ನಿಚರ್ ಮಳಿಗೆಯಲ್ಲಿ ರಾತ್ರಿ 12 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ.