ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬಿವೈ ವಿಜಯೇಂದ್ರ ವರ್ಗಾವಣೆ ಡೀಲ್ ಮಾಡಿ ಹಣ ಮಾಡುತ್ತಿದ್ದರು. ಈಗ ಯತೀಂದ್ರ ಸರದಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಳಗಾವಿಯಲ್ಲಿ ಟಾಂಗ್ ಕೊಟ್ಟಿದ್ದಾರೆ.