ಬಯಲು ಸೀಮೆ ಪ್ರಾಧಿಕಾರಕ್ಕೆ ಕಡಿಮೆ ಅನುದಾನ ನೀಡಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗುತ್ತಿದೆ. ಆ ಪ್ರಾಧಿಕಾರವನ್ನೇ ರದ್ದುಮಾಡಿ, ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಬೇಕೆಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಆಗ್ರಹಿಸಿದ್ದಾರೆ. ಅವರ ಆಕ್ರೋಶದ ಮಾತುಗಳ ವಿಡಿಯೋ ಈಗ ವೈರಲ್ ಆಗುತ್ತಿದೆ.