ಮಾಜಿ ಮುಖ್ಯಮಂತ್ರಿಗಳು, ಸಂಸದ ಬಸವರಾಜ್ ಬೊಮ್ಮಾಯಿ ಅವರು ಇಂದು ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಪುತ್ರಿಯ ವಿವಾಹ ನಿಶ್ಚಿತಾರ್ಥ ಸಮಾರಂಭಕ್ಕಾಗಿ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿ ಅಹ್ವಾನಿಸಿದ್ದಾರೆ.