ಬಾಡಿಬಿಲ್ಡರ್ ಕರಿಬಸಪ್ಪ ಅವರನ್ನು ಕೆಲವರು ಟ್ರೋಲ್ ಮಾಡುತ್ತಾರೆ. ಅಂಥವರಿಗೆ ಅವರು ಉತ್ತರ ನೀಡಿದ್ದಾರೆ. ಕರಿಬಸಪ್ಪ ಅವರು ಸಾಕಷ್ಟು ಸಾಧನೆ ಮಾಡಿದ್ದರೂ ಕೂಡ ಕೆಲವರು ಅಪಹಾಸ್ಯ ಮಾಡುತ್ತಾರೆ. ಅವರಿಗೆ ಈ ವಿಡಿಯೋದಲ್ಲಿ ತಿರುಗೇಟು ನೀಡಲಾಗಿದೆ.