ಮಾತಿನ ಮೂಲಕ ಫೇಮಸ್ ಆದ ಮಲ್ಲಮ್ಮ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಸ್ಪರ್ಧಿಸಿದ ಬಳಿಕ ಮಲ್ಲಮ್ಮ ಅವರ ಖ್ಯಾತಿ ಹೆಚ್ಚಾಗಿದೆ. ಕೆಲವರು ವಿಡಿಯೋ ನೋಡಿ ಟ್ರೋಲ್ ಮಾಡಿದ್ದಾರೆ.