ರಾಶಿಕಾ ಶೆಟ್ಟಿ ಅವರು ಬಿಗ್ ಬಾಸ್ ಶೋನಿಂದ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ. ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ 2 ಲಕ್ಷ ಫಾಲೋವರ್ಸ್ ಆಗಿದ್ದಾರೆ. ಅದನ್ನು ರಾಶಿಕಾ ಅವರು ಸಂಭ್ರಮಿಸಿದ್ದಾರೆ. ಬಿಗ್ ಬಾಸ್ ಶೋನಲ್ಲಿ ಇರುವ ಗಿಲ್ಲಿ ನಟ ಅವರಿಗೆ 10 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಆಗಿದ್ದಾರೆ.