ರಿಷಾ ಗೌಡ ಅವರು ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಹೋಗಿದ್ದರು. ಅವರ ಅಭಿಮಾನಿ ಬಳಗ ಹೆಚ್ಚಾಗಿದೆ. ಇತ್ತೀಚೆಗೆ ರಿಷಾ ಗೌಡ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ಆ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ.