ಮಾಜಿ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಅವರು ಮದುಮಗಳ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ವಿಡಿಯೋಗೆ ಜನರು ಕಮೆಂಟ್ ಮಾಡಿದ್ದಾರೆ. ಆ ಮೂಲಕ ಶುಭಾಶಯ ತಿಳಿಸಿದ್ದಾರೆ. ವಿವಿಧ ರೀತಿಯಲ್ಲಿ ಚೈತ್ರಾ ಕುಂದಾಪುರ ಅವರು ಫೋಟೋಶೂಟ್ ಮಾಡಿಸುತ್ತಿದ್ದಾರೆ.