ಬಿಗ್ ಬ್ಯಾಷ್ ಲೀಗ್ನಲ್ಲಿ ಇಂದು ನಡೆದ ಮೆಲ್ಬೋರ್ನ್ ರೆನೆಗೇಡ್ಸ್ ವಿರುದ್ಧದ ಪಂದ್ಯದಲ್ಲಿ ಹೋಬಾರ್ಟ್ ಹರಿಕೇನ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಮ್ಯಾಥ್ಯೂ ವೇಡ್ ಕೇವಲ 20 ಎಸೆತಗಳಲ್ಲಿ 43 ರನ್ ಬಾರಿಸಿದರು. ಇದರಲ್ಲಿ 4 ಸಿಕ್ಸರ್ಗಳು ಸೇರಿದ್ದವು.