ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.