ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು DUDC ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಜಯ್ ಸಿಂಗ್ ರಜಪೂತ್ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ್ದು, ಬರೋಬ್ಬರಿ 14 ಕೋಟಿ ರೂ. ಅಕ್ರಮ ಆಸ್ತಿ ಪತ್ತೆಯಾಗಿದೆ.