ಪರೀಕ್ಷೆಗೆಂದು ಹೋಗಿದ್ದ ವಿದ್ಯಾರ್ಥಿ ಮಾಂಜಾ ದಾರಕ್ಕೆ ಸಿಲುಕಿ ಮೃತಪಟ್ಟ ಆಘಾತಕಾರಿ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಮಹಾಂತೇಶ್ ನಗರದ ಧ್ರುವ ಕರ್ಜಗಿ (19) ಮೃತಪಟ್ಟ ವಿದ್ಯಾರ್ಥಿ. ಬೆಳಗಾವಿಯ ಗಾಂಧಿ ನಗರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ.