ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಕಬ್ಬು ತುಂಬಿದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಫಾಸ್ಟ್ಫುಡ್ ಅಂಗಡಿಗೆ ನುಗ್ಗಿದ ಘಟನೆ ನಡೆದಿದೆ.