ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಾಣಿಕೊಪ್ಪ ಬಳಿ ನರಗುಂದದಿಂದ ಬೆಳಗಾವಿಗೆ ಬರುತ್ತಿದ್ದ ಮೆಕ್ಕೆಜೋಳ ತುಂಬಿದ ಲಾರಿಯ ಇಂಜಿನ್ ಹೀಟ್ನಿಂದಾಗಿ ರಸ್ತೆಯಲ್ಲೇ ಬೆಂಕಿ ಹೊತ್ತಿಕೊಂಡಿದೆ.