ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟ್ ಸಮೀಪದ ಅಗರ ಫ್ಲೈಓವರ್ನಲ್ಲಿ ಕುಡಿದು ಅತಿವೇಗವಾಗಿ ಕಾರು ಚಲಾಯಿಸಿದ ಚಾಲಕನೊಬ್ಬ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದಾನೆ.