ಬೆಂಗಳೂರಿನ ಕೋಟ್ಯಾಧಿಪತಿ ಪೋರ್ಷೆ ಕಾರಿನ ಬಾನೆಟ್ ಮೇಲೆ ರಸ್ತೆ ಗುಂಡಿ ಸರಿಪಡಿಸಲು ಸಿಮೆಂಟ್ ಮಿಕ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಪ್ರಶಂಸೆ ಮತ್ತು ಟೀಕೆಗೆ ಗುರಿಯಾಗಿದೆ.