ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಸಮೀಪದ ಮಹೇಂದ್ರ ಆರ್ಯ ಅಪಾರ್ಟ್ಮೆಂಟ್ನ ಸಜ್ಜಾದ ಮೇಲೆ ಸಿಲುಕಿದ್ದ ಬೆಕ್ಕನ್ನು ಅಗ್ನಿಶಾಮಕ ತಂಡ ರಕ್ಷಣೆ ಮಾಡಿದೆ.