19ನೇ ಆವೃತ್ತಿಯ ಐಪಿಎಲ್ ಮಾರ್ಚ್ 28 ರಿಂದ ಆರಂಭವಾಗಲಿದೆ. ಲೀಗ್ನ ಮೊದಲ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಆರ್ಸಿಬಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿವೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರು ನಗರ ಪೊಲೀಸರು ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿದ್ದಾರೆ.