ದಿತ್ವಾ ಚಂಡಮಾರುತದ ಎಫೆಕ್ಟ್ ಕರ್ನಾಟಕಕ್ಕೂ ತಟ್ಟಿದೆ. ಬೆಂಗಳೂರು ಥಂಡಾ ಹೊಡೆದಿದ್ದು, ನಗರದಲ್ಲಿನ ತಾಪಮಾನ 16 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ.