ರಾಜಸ್ಥಾನದ ಜೈಪುರದಲ್ಲಿ ಬೆಂಗಳೂರಿನ ಹೆಚ್ಎಎಲ್ (HAL) ಪೊಲೀಸ್ ಠಾಣೆಯ ಮೂವರು ಪೊಲೀಸರು ಭ್ರಷ್ಟಾಚಾರ ನಿಗ್ರಹ ದಳದ (ACB) ಬಲೆಗೆ ಬಿದ್ದಿದ್ದಾರೆ. ಎಚ್ಎಎಲ್ ಠಾಣೆಯ ಪಿಎಸ್ಐ ಅನಿತಾ, ಹೆಡ್ ಕಾನ್ಸ್ಟೆಬಲ್ಗಳಾದ ಯತೀಶ್ ಕುಮಾರ್ ಮತ್ತು ಉಲ್ಲಪ್ಪ ಎಂಬುವವರೇ ಎಸಿಬಿ ಕೈಗೆ ಸಿಕ್ಕಿಬಿದ್ದವರು.