ಎಬೋಲಾ ಸೋಂಕಿತ ರಾಷ್ಟ್ರಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇವರು 21 ದಿನಗಳ ಕಡ್ಡಾಯ ಕ್ವಾರಂಟೈನ್ನಲ್ಲಿ ಇರಬೇಕು.