ಬೆಂಗಳೂರಿನ ಥಣಿಸಂದ್ರದಲ್ಲಿ ಅಲಂಕಾರಿಕ ವಸ್ತುಗಳು ಮತ್ತು ಇವೆಂಟ್ ಮ್ಯಾನೇಜ್ಮೆಂಟ್ ಸಾಮಗ್ರಿಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.