ಬೆಂಗಳೂರಿನ ನಂದಿನಿ ಲೇಔಟ್ನ ಕೂಲಿ ಕಾಲೋನಿಯಲ್ಲಿ ಕಳೆದ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 11 ಮನೆಗಳು, 11ಕ್ಕೂ ಅಧಿಕ ಬೈಕ್ಗಳು ಮತ್ತು ಗೂಡ್ಸ್ ಆಟೋಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.