ಬೆಂಗಳೂರಿನ ಜಿಕೆವಿಕೆ ಬಳಿ ಕಾರು ಗ್ಯಾರೇಜ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮೂರು ಕಾರುಗಳು ಹೊತ್ತಿ ಉರಿದಿವೆ. ಘಟನೆಯು ಜಿಕೆವಿಕೆ ಹಿಂಭಾಗದ ಕಾರು ಗ್ಯಾರೇಜ್ನಲ್ಲಿ ನಡೆದಿದಿದೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿತು.