ಬೆಂಗಳೂರಿನ ವಿವಿಧ ವಲಯಗಳಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಬುಧವಾರ ಆರಂಭವಾಗಿದೆ. ಯಲಹಂಕದಲ್ಲಿ ಜಿಬಿಎ ಅಧಿಕಾರಿಗಳು ಜೆಸಿಬಿ ಬಳಸಿ ನಡೆಸಿರುವ ಕಾರ್ಯಾಚರಣೆಯ ವಿಡಿಯೋ ಇಲ್ಲಿದೆ.