ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಬೆಂಗಳೂರು-ಹೊಸೂರು ಹೆದ್ದಾರಿ, ಅದರಲ್ಲೂ ಚಂದಾಪುರ ಸಮೀಪದ ಕಿತ್ತಾಗನಹಳ್ಳಿ ಕ್ರಾಸ್ ಬಳಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ.