ಎಲ್ಪಿಜಿ ಸಿಲಿಂಡರ್ಗಳ ಕೊರತೆ ಎದುರಾಗಿರುವುದರಿಂದ ಬೆಂಗಳೂರಿನ ಹೋಟೆಲ್ ಮಾಲೀಕರೊಬ್ಬರು ಹೋಟೆಲ್ ಹೊರಗೆ ಎಲ್ಲಾ ಖಾಲಿ ಎಲ್ಪಿಜಿ ಸಿಲಿಂಡರ್ಗಳನ್ನು ಇಟ್ಟು, ಅದರ ಮೇಲೆ ಎಲ್ಪಿಜಿ ಸಿಲಿಂಡರ್ ಖಾಲಿಯಾಗಿದೆ ಹಾಗಾಗಿ ಊಟವಿಲ್ಲ ಎಂಬ ಬೋರ್ಡ್ ಹಾಕಿದ್ದಾರೆ.