ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ಕರ್ನಾಟಕದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಕೆಲವು ಹೋಟೆಲ್ಗಳು ಅಡುಗೆ ಮಾಡಲು ಸೌದೆ ಒಲೆ ಬಳಸುವಂತಾಗಿದೆ. ಹೋಟೆಲ್ಗಳಿಗೆ ಸೌದೆ ಒಯ್ಯುತ್ತಿರುವ ವಿಡಿಯೋ ಈಗ ವೈರಲ್ ಆಗಿದೆ.