ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ರೇಣುಕಯ್ಯ (25) ತನ್ನ ಪತ್ನಿ ಸಿಂಚನಾ (21) ರನ್ನು ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾನೆ.