ಬೆಳ್ಳಂಬೆಳಗ್ಗೆ ನಿದ್ದೆಯಲ್ಲಿದ್ದ ರೌಡಿಗಳಿಗೆ ಚಳಿ ಬಿಡಿಸಿದ ಪೊಲೀಸರು!

×

ಬೆಳ್ಳಂಬೆಳಗ್ಗೆ ನಿದ್ದೆಯಲ್ಲಿದ್ದ ರೌಡಿಗಳಿಗೆ ಚಳಿ ಬಿಡಿಸಿದ ಪೊಲೀಸರು!

ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಬೆಂಗಳೂರು ಪೊಲೀಸರು ರೌಡಿಗಳ ಮನೆಗಳ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ನಿದ್ದೆಯಲ್ಲಿದ್ದ ರೌಡಿಗಳಿಗೆ ಶಾಕ್ ನೀಡಿದ ಪೊಲೀಸರು, ರೌಡಿ ಸ್ಕ್ವಾಡ್ ನೇತೃತ್ವದಲ್ಲಿ ನಗರಾದ್ಯಂತ ಅವರ ಚಟುವಟಿಕೆಗಳು ಹಾಗೂ ಆದಾಯ ಮೂಲಗಳನ್ನು ಪರಿಶೀಲಿಸುತ್ತಿದ್ದಾರೆ. ರೌಡಿಸಂ ನಿರ್ಮೂಲನೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ

Bhavana Hegde