ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ರಸ್ತೆಗುಂಡಿಯೊಂದು ಏಕಾಏಕಿ ಕುಸಿದು ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಆಟೋ ಪಲ್ಟಿಯಾಗಿದೆ.