ಕೆಆರ್ ಮಾರುಕಟ್ಟೆ, ಶಾಂತಿನಗರ, ಮೆಜೆಸ್ಟಿಕ್, ಕತ್ರಿಗುಪ್ಪೆ, ರಿಚ್ಮಂಡ್ ರಸ್ತೆ ಸೇರಿದಂತೆ ಬೆಂಗಳೂರು ನಗರದ ಹಲವೆಡೆ ಸೋಮವಾರ ಬೆಳ್ಳಂಬೆಳಗ್ಗೆ ಭಾರಿ ಮಳೆ ಸುರಿದಿದೆ. ಏಕಾಏಕಿ ಸುರಿದ ವರ್ಷಧಾರೆಯಿಂದಾಗಿ ರಸ್ತೆಗಳಲ್ಲಿ ಹೊಳೆಯಂತೆ ನೀರು ಹರಿಯಿತು. ವಿಡಿಯೋ ಇಲ್ಲಿದೆ.