ಬೆಂಗಳೂರಿನಲ್ಲಿ ಸೋಮವಾರ ಸಂಜೆ ಹಾಗೂ ರಾತ್ರಿ ಸುರಿದ ಭಾರಿ ಮಳೆ ಅನೇಕ ಅವಾಂತರಗಳನ್ನು ಸೃಷ್ಟಸಿದೆ. ಹೊರಮಾವಿನ ಎಸ್ಎಲ್ವಿ ಅಪಾರ್ಟ್ಮೆಂಟ್ ರಸ್ತೆಯಲ್ಲಿ ಹೊಳೆಯಂತೆ ನೀರು ಹರಿಯಿತು. ಸದ್ಯ ರಸ್ತೆ ಹೊಳೆಯಂತಾದ ವಿಡಿಯೋ ವೈರಲ್ ಆಗುತ್ತಿದ್ದು, ಇಲ್ಲಿದೆ ನೋಡಿ.