ಬೆಂಗಳೂರಿನಲ್ಲಿ ಏಪ್ರಿಲ್ 29ರ ಸಂಜೆ ಹಾಗೂ ರಾತ್ರಿ ಸುರಿದ ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಜೆಪಿ ನಗರದಲ್ಲಿ ನೆಕ್ಸಾನ್ ಕಾರೊಂದರ ಮೇಲೆ ಬೃಹತ್ ಗಾತ್ರ ಮರ ಬಿದ್ದು ಅನಾಹುತ ಸಂಭವಿಸಿದೆ. ಕಾರು ಜಖಂಗೊಂಡಿದ್ದು, ಅದೃಷ್ಟವಶಾತ್ ಸಾವು-ನೋವು ಸಂಭವಿಸಿಲ್ಲ. ಘಟನೆಯ ವಿಡಿಯೋ ಇಲ್ಲಿದೆ.