ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಶಾಂತಿನಗರ ಸೇರಿ ಬೆಂಗಳೂರು ನಗರದ ಹಲವೆಡೆ ಸೋಮವಾರ ಬೆಳಗ್ಗೆಯೇ ತುಂತುರು ಮಳೆಯಾಗಿದೆ. ಬೆಂಗಳೂರು ಮಳೆಯ ವಿಡಿಯೋ ಇಲ್ಲಿದೆ.