ಬೆಂಗಳೂರಿನಲ್ಲಿ ಸೋಮವಾರ ರಾತ್ರಿಯಿಡೀ ಸುರಿದ ಭಾರಿ ಮಳೆಗೆ ಅನೇಕ ಕಡೆಗಳಲ್ಲಿ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡ್ಡಿಯಾಗಿದೆ. ಪಣತ್ತೂರು ರೈಲ್ವೆ ಅಂಡರ್ಪಾಸ್ನಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡಿದರು.