ಬೆಂಗಳೂರಿನ ಕೆಂಗೇರಿ ವ್ಯಾಪ್ತಿಯ ಕೋಡಿಪಾಳ್ಯದಲ್ಲಿ ಅತಿ ವೇಗವಾಗಿ ಬಂದ ಕಾರೊಂದು ಕಾಂಪೌಂಡ್ ಹಾಗೂ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಮೇ 24ರಂದು ನಡೆದ ಘಟನೆಗೆ ದೂರು ದಾಖಲಾಗಿಲ್ಲ.