ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫೈಓವರ್ 4 ದಿನ ಬಂದ್ ಆಗಲಿದೆ. ಮೇ 5ರಿಂದ ಮೇ 8ರವರೆಗೆ ಪೀಣ್ಯ ಫೈಓವರ್ ಬಂದ್ ಇರಲಿದೆ. ಪ್ರೈಓವರ್ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಮಾಡುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಕ್ರಮ ಕೈಗೊಂಡಿದೆ.