ಕೆ.ಆರ್.ಪುರಂ- ಮೈಸೂರು ರಸ್ತೆ ವರೆಗೆ 40 ಕಿ.ಮೀ ಸುರಂಗ ಮಾರ್ಗಕ್ಕೆ ಘೋಷಣೆ

×

ಕೆ.ಆರ್.ಪುರಂ- ಮೈಸೂರು ರಸ್ತೆ ವರೆಗೆ 40 ಕಿ.ಮೀ ಸುರಂಗ ಮಾರ್ಗಕ್ಕೆ ಘೋಷಣೆ

ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಕರ್ನಾಟಕ ಬಜೆಟ್​ನಲ್ಲಿ ಅನುಮೋದನೆ ನೀಡಲಾಗಿದೆ. ಸುಮಾರು 40 ಸಾವಿರ ಕೋಟಿ ವೆಚ್ಚದಲ್ಲಿ ಕೆ.ಆರ್.ಪುರಂನಿಂದ ಮೈಸೂರು ರಸ್ತೆ ವರೆಗೆ 40 ಕಿ.ಮೀ ಸುರಂಗ ಮಾರ್ಗ ನಿರ್ಮಾಣ ಉದ್ದೇಶವನ್ನು ಇದು ಹೊಂದಿದೆ.

Akshatha Vorkady