ಸಾಕು ಗಿಳಿ ರಕ್ಷಿಸಲು ಹೋಗಿ ವಿದ್ಯುತ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.