ಬೆಂಗಳೂರಿನಲ್ಲಿ ಸಿಲ್ಕ್ ಬೋರ್ಡ್ ನಿಂದ ರಾಗಿಗುಡ್ಡವರೆಗಿನ ಬಹುನಿರೀಕ್ಷಿತ ಡಬಲ್ ಡೆಕ್ಕರ್ ಫ್ಲೈಓವರ್ನ ವೈಮಾನಿಕ ನೋಟ ಇಲ್ಲಿದೆ. ಇದು ಈಗ ಎರಡೂ ದಿಕ್ಕುಗಳಲ್ಲಿ ಸಾರ್ವಜನಿಕರಿಗೆ ಸಂಪೂರ್ಣವಾಗಿ ಮುಕ್ತವಾಗಿದೆ!