ಈ ಬಾರಿ ಪಶ್ವಿಮ ಬಂಗಾಳದಲ್ಲಿ ಹಾಲಿ ಸಿಎಂ ಮಮತಾ ಬ್ಯಾನರ್ಜಿಯ ಟಿಎಂಸಿ ನೆಲಕಚ್ಚಿದ್ದು, ಬಿಜೆಪಿ ಬಹುಮತ ಪಡೆದುಕೊಂಡಿದೆ. ಅದರಲ್ಲೂ ಮುಖ್ಯವಾಗಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿಎಂ ಮಮತಾ ಬ್ಯಾನರ್ಜಿ 15 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ.