ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೌಡಿಯಾಳ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಕಾರು ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ 10 ಅಡಿ ಹಾರಿ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದಾರೆ. ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.