ಬೈಕ್ನಲ್ಲಿ ರೈಲ್ವೆ ಹಳಿ ದಾಟುವಾಗ ಎಡವಟ್ಟು ಸಂಭವಿಸಿದ್ದು, ರೈಲು ಬರ್ತಿದ್ದಂತೆ ಬೈಕ್ ಬಿಟ್ಟು ಸವಾರ ಜೀವ ಉಳಿಸಿಕೊಂಡ ಘಟನೆ ಬೀದರ್ನಲ್ಲಿ ನಡೆದಿದೆ.